ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ … Continue reading BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results
Copy and paste this URL into your WordPress site to embed
Copy and paste this code into your site to embed