Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಕರ್ನಾಟಕ : 17 ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ !

18/03/2026 5:42 AM

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏ.25ರಿಂದ ಪರೀಕ್ಷೆ ಆರಂಭ |

18/03/2026 5:31 AM

ರಾಜ್ಯ ಸರ್ಕಾರದಿಂದ `ನಿರಂತರ’ ಯೋಜನೆಗೆ ಚಾಲನೆ : ಇನ್ನು ಎಲ್ಲಾ ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ !

18/03/2026 5:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏ.25ರಿಂದ ಪರೀಕ್ಷೆ ಆರಂಭ |
KARNATAKA

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏ.25ರಿಂದ ಪರೀಕ್ಷೆ ಆರಂಭ |

By kannadanewsnow5718/03/2026 5:31 AM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 25 ರಿಂದ ಮೇ 08 ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಯ ವಿವರಗಳು:

ಹೆಚ್ಚಿನ ಪರೀಕ್ಷೆಗಳು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿವೆ. ಕೆಲವು ವೃತ್ತಿಪರ ಹಾಗೂ ತಾಂತ್ರಿಕ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಿಗದಿಯಾಗಿವೆ.

ಪರಿಷ್ಕೃತ ವೇಳಾಪಟ್ಟಿ ಹೀಗಿದೆ:

ದಿನಾಂಕ ದಿನ ವಿಷಯಗಳು (ಬೆಳಿಗ್ಗೆ 10:00 – 1:00)
25/04/2026 ಶನಿವಾರ ಕನ್ನಡ, ಅರೇಬಿಕ್
27/04/2026 ಸೋಮವಾರ ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ
28/04/2026 ಮಂಗಳವಾರ ಇಂಗ್ಲಿಷ್
29/04/2026 ಬುಧವಾರ ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣಶಾಸ್ತ್ರ
30/04/2026 ಗುರುವಾರ ಅರ್ಥಶಾಸ್ತ್ರ, ಜೀವಶಾಸ್ತ್ರ
02/05/2026 ಶನಿವಾರ ಇತಿಹಾಸ, ಗಣಿತ, ಗೃಹವಿಜ್ಞಾನ
04/05/2026 ಸೋಮವಾರ ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
05/05/2026 ಮಂಗಳವಾರ ಹಿಂದಿ
06/05/2026 ಬುಧವಾರ ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
07/05/2026 ಗುರುವಾರ ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ, ಮೂಲ ಗಣಿತ
08/05/2026 ಶುಕ್ರವಾರ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ವಿಶೇಷ ಸೂಚನೆ: ಮೇ 8ರಂದು ಮಧ್ಯಾಹ್ನ 2:00 ರಿಂದ ಸಂಜೆ 4:15ರ ವರೆಗೆ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ (IT), ರಿಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ ಸೇರಿದಂತೆ ವಿವಿಧ ವೃತ್ತಿಪರ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

ರಜೆ ದಿನಗಳು:

ಏಪ್ರಿಲ್ 26, ಮೇ 1 (ಕಾರ್ಮಿಕರ ದಿನಾಚರಣೆ) ಮತ್ತು ಮೇ 3 ರಂದು ಪರೀಕ್ಷೆಗಳಿಗೆ ರಜೆ ಇರಲಿದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಪ್‌ಡೇಟ್‌ಗಳಿಗಾಗಿ ಮಂಡಲಿಯ ಅಧಿಕೃತ ವೆಬ್‌ಸೈಟ್ ಅನ್ನು ಗಮನಿಸಬಹುದಾಗಿದೆ ಎಂದು ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.

Karnataka Second PUC Exam-2 revised schedule announced
Share. Facebook Twitter LinkedIn WhatsApp Email

Related Posts

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಕರ್ನಾಟಕ : 17 ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ !

18/03/2026 5:42 AM1 Min Read

ರಾಜ್ಯ ಸರ್ಕಾರದಿಂದ `ನಿರಂತರ’ ಯೋಜನೆಗೆ ಚಾಲನೆ : ಇನ್ನು ಎಲ್ಲಾ ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ !

18/03/2026 5:02 AM1 Min Read

ರಾಜ್ಯಾದ್ಯಂತ ಇಂದಿನಿಂದ `SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

18/03/2026 4:55 AM3 Mins Read
Recent News

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಕರ್ನಾಟಕ : 17 ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ !

18/03/2026 5:42 AM

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏ.25ರಿಂದ ಪರೀಕ್ಷೆ ಆರಂಭ |

18/03/2026 5:31 AM

ರಾಜ್ಯ ಸರ್ಕಾರದಿಂದ `ನಿರಂತರ’ ಯೋಜನೆಗೆ ಚಾಲನೆ : ಇನ್ನು ಎಲ್ಲಾ ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ !

18/03/2026 5:02 AM

ರಾಜ್ಯಾದ್ಯಂತ ಇಂದಿನಿಂದ `SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

18/03/2026 4:55 AM
State News
KARNATAKA

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಕರ್ನಾಟಕ : 17 ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ !

By kannadanewsnow5718/03/2026 5:42 AM KARNATAKA 1 Min Read

ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಸುರಿದ ಭೀಕರ ಆಲಿಕಲ್ಲು ಮಳೆಯಿಂದಾಗಿ ಕರ್ನಾಟಕದ ಹಲವು ಭಾಗಗಳು ಹಿಮಾವೃತಗೊಂಡ ಕಾಶ್ಮೀರದಂತೆ ಭಾಸವಾಗುತ್ತಿವೆ. ಬೆಂಗಳೂರು…

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಏ.25ರಿಂದ ಪರೀಕ್ಷೆ ಆರಂಭ |

18/03/2026 5:31 AM

ರಾಜ್ಯ ಸರ್ಕಾರದಿಂದ `ನಿರಂತರ’ ಯೋಜನೆಗೆ ಚಾಲನೆ : ಇನ್ನು ಎಲ್ಲಾ ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ !

18/03/2026 5:02 AM

ರಾಜ್ಯಾದ್ಯಂತ ಇಂದಿನಿಂದ `SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

18/03/2026 4:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.