ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಜಿಲ್ಲಾವಾರು ಫಲಿತಾಂಶದ ಪಟ್ಟಿಯನ್ನು ಬಿಡುಗಡೆ ಮಾಡಿದರು. ಈ ಬಾರಿಯ ಮುಖ್ಯಾಂಶಗಳು: ಉಡುಪಿ ಜಿಲ್ಲೆ ಪ್ರಥಮ: ಶೇ. 93.90 ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನವನ್ನು ಅಲಂಕರಿಸಿದೆ. ದಕ್ಷಿಣ ಕನ್ನಡ ದ್ವಿತೀಯ: ಶೇ. 93.57 ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯು … Continue reading ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ
Copy and paste this URL into your WordPress site to embed
Copy and paste this code into your site to embed