ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( Karnataka Secondary Education Examination Board ) ಎಂಬುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಹೆಸರನ್ನು ಬದಲಾಯಿಸಲಾಗಿದೆ.
ಈ ಹಿನ್ನಲೆಯಲ್ಲಿ ಇನ್ಮುಂದೆ ಪತ್ರ ವ್ಯವಹಾರ ಮಾಡುವಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಂಬುದಾಗಿ ಮಾಡುವಂತೆ ತಿಳಿಸಿದೆ.
TET-2022 ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ : ಶಿಕ್ಷಣ ಇಲಾಖೆಯಿಂದ ಮಹತ್ವದ ಸ್ಪಷ್ಟೀಕರಣ
ಅಂದಹಾಗೇ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬುದಾಗಿ ಪತ್ರ ವ್ಯವಹಾರ ನಡೆಸದೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 6ನೇ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-56003 ವಿಳಾಸಕ್ಕೆ ಪತ್ರವನ್ನು ಕಳುಹಿಸುವಂತೆ ಸೂಚಿಸಿದೆ.
ನ್ಯಾಯಯ ಸಿಕ್ಕಿಲ್ಲ ಅಂತ ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಬೈಕ್ಗೆ ಬೆಂಕಿ ಇಟ್ಟ ಯುವಕ