Job Alert: ಕರ್ನಾಟಕ ಬೀಜ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯ ಬೀಜ ನಿಗಮ ನಿಯಮಿತದ ಬೆಂಗಳೂರು ಇಲ್ಲಿ ಲಭ್ಯವಿರುವಂತ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಈ ಕೆಳಕಂಡ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ನೀವು ‘ಹೊಸ BPL, APL ಪಡಿತರ ಚೀಟಿ’ಗಾಗಿ ಅರ್ಜಿ … Continue reading Job Alert: ಕರ್ನಾಟಕ ಬೀಜ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ