Job Alert: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ‘ನರ್ಸ್ ಹುದ್ದೆ’ಗೆ ಅರ್ಜಿ ಆಹ್ವಾನ: UAEಯಲ್ಲಿನ ಕೆಲಸಕ್ಕೆ ‘1.11 ಲಕ್ಷ’ ವೇತನ

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಅರ್ಹರಿಗೆ ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಈ ಹಿಂದೆ ಸ್ಲೋವಾಕಿಯಾದಲ್ಲಿ ಹಲವಾರು ಕನ್ನಡಿಗರಿಗೆ ನಿಗಮದ ಮೂಲಕ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನಲ್ಲೇ ಯುಎಈ … Continue reading Job Alert: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ‘ನರ್ಸ್ ಹುದ್ದೆ’ಗೆ ಅರ್ಜಿ ಆಹ್ವಾನ: UAEಯಲ್ಲಿನ ಕೆಲಸಕ್ಕೆ ‘1.11 ಲಕ್ಷ’ ವೇತನ