BIG NEWS : 2025ರ ‘ಕರ್ನಾಟಕ SSLC ಪರೀಕ್ಷೆ-1’ರ ವಿಷಯವಾರು ‘ಕೀ ಉತ್ತರ’ ಪ್ರಕಟ | Karnataka SSLC Exam 2025

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕೀ ಉತ್ತರಗಳನ್ನು ( Key Answer ) ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ:04-04-2025 ಮಂಡಲಿಯ ಜಾಲತಾಣದಲ್ಲಿ http://kseab.karnataka.gov.in ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು / ಪೋಷಕರು / ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಇನ್ನೂ ಮಂಡಲಿಯ ಜಾಲತಾಣ … Continue reading BIG NEWS : 2025ರ ‘ಕರ್ನಾಟಕ SSLC ಪರೀಕ್ಷೆ-1’ರ ವಿಷಯವಾರು ‘ಕೀ ಉತ್ತರ’ ಪ್ರಕಟ | Karnataka SSLC Exam 2025