BREAKING: ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಅಧಿಕೃತ ಕೀ ಉತ್ತರಗಳನ್ನು (Key Answers) ಪ್ರಕಟಿಸಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಪರೀಕ್ಷೆಯ ಉತ್ತರಗಳ ಬಗ್ಗೆ ವಿದ್ಯಾರ್ಥಿಗಳು ಮಂಡಳಿಯ ವೆಬ್‌ಸೈಟ್‌ ಮೂಲಕ ಪರಿಶೀಲನೆ ನಡೆಸಬಹುದಾಗಿದೆ. ಫಲಿತಾಂಶ ಯಾವಾಗ? ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಮೌಲ್ಯಮಾಪನ ಮತ್ತು ಫಲಿತಾಂಶದ ವಿವರಗಳು ಹೀಗಿವೆ: ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ: ಏಪ್ರಿಲ್ 5 ರಿಂದ ಏಪ್ರಿಲ್ 20 ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ: ಏಪ್ರಿಲ್ 24 … Continue reading BREAKING: ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1