BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ನೇ ಸಾಲಿನ ಎಸ್.ಎಸ್.ಎಲ್.ಸಿ (SSLC) ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ದಿನಾಂಕವನ್ನು ನಿಗದಿಪಡಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಈ ಫಲಿತಾಂಶವು ನಾಳೆ ಹೊರಬೀಳಲಿದೆ. ಫಲಿತಾಂಶ ಪ್ರಕಟಣೆಯ ವಿವರ: ದಿನಾಂಕ: 23-04-2026 (ಗುರುವಾರ) ಸಮಯ: ಮಧ್ಯಾಹ್ನ 12:00 ಗಂಟೆಗೆ ಫಲಿತಾಂಶ ವೀಕ್ಷಿಸುವುದು ಹೇಗೆ? ವಿದ್ಯಾರ್ಥಿಗಳು ಈ ಕೆಳಗಿನ ವಿವಿಧ ಮಾರ್ಗಗಳ ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ ಪಡೆದುಕೊಳ್ಳಬಹುದು: ಅಧಿಕೃತ ವೆಬ್‌ಸೈಟ್: ಮಂಡಲಿಯ ಅಧಿಕೃತ ಲಿಂಕ್ https://karresults.nic.in ಮೂಲಕ ರಿಸಲ್ಟ್ … Continue reading BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ
Copy and paste this URL into your WordPress site to embed
Copy and paste this code into your site to embed