BREAKING: ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ | Karnataka SSLC Exam-2 Timetable
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2ನ್ನು ಮುಂದೂಡಿ ದಿನಾಂಕ14-06-2024 … Continue reading BREAKING: ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ | Karnataka SSLC Exam-2 Timetable
Copy and paste this URL into your WordPress site to embed
Copy and paste this code into your site to embed