BIG NEWS: 2025ರ ‘SSLC ಪರೀಕ್ಷೆ’ಗೆ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ: ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ
ಬೆಂಗಳೂರು: 2025ರಲ್ಲಿ ನಡೆಯಲಿರುವಂತ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೂ ಮುನ್ನವೇ, ಶಿಕ್ಷಣ ಇಲಾಖೆಯಿಂದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಮಾರ್ಚ್, ಏಪ್ರಿಲ್ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 20-03-2025ರಿಂದ ಆರಂಭಗೊಂಡು, ದಿನಾಂಕ … Continue reading BIG NEWS: 2025ರ ‘SSLC ಪರೀಕ್ಷೆ’ಗೆ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ: ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ
Copy and paste this URL into your WordPress site to embed
Copy and paste this code into your site to embed