ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆ ಬರೆದಂತ ವಿದ್ಯಾರ್ಥಿಗಳು ಹೇಗೆ ರಿಸಲ್ಟ್ ಚೆಕ್ ಮಾಡಬೇಕು ಎನ್ನುವ ಬಗ್ಗೆ ಮುಂದೆ ಓದಿ. ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಆಗಸ್ಟ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ:02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು ಎಂದು ತಿಳಿಸಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾದ ಹಿನ್ನಲೆಯಲ್ಲಿ, ಫಲಿತಾಂಶವನ್ನು ಪ್ರಕಟಿಸಲಾಗಿದೆ … Continue reading BREAKING: ಕರ್ನಾಟಕ ‘SSLC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka SSLC exam 3 result
Copy and paste this URL into your WordPress site to embed
Copy and paste this code into your site to embed