ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು, ರಾಜ್ಯದಾದ್ಯಂತ ಪ್ರತಿಭಾವಂತ ವಿದ್ಯಾರ್ಥಿಗಳು ಅಸಾಧಾರಣ ಸಾಧನೆ ಮಾಡಿದ್ದಾರೆ. 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ ಹಲವು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಬಾರಿಯ ಫಲಿತಾಂಶದಲ್ಲಿ ಗ್ರಾಮೀಣ ಭಾಗದ ಮತ್ತು ಸಾಮಾನ್ಯ ಕುಟುಂಬಗಳ ಮಕ್ಕಳ ಸಾಧನೆ ಎದ್ದು ಕಾಣುತ್ತಿದೆ. ಸರ್ಕಾರಿ ಶಾಲೆಯ ಗರಿಮೆ ಹೆಚ್ಚಿಸಿದ ಪ್ರಾರ್ಥನಾ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದರ್ ಪಾಟೀಲ್ 625ಕ್ಕೆ 625 … Continue reading ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು