Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ
KARNATAKA

BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಮಾರ್ಚ್, ಏಪ್ರಿಲ್ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 20-03-2025ರಿಂದ ಆರಂಭಗೊಂಡು, ದಿನಾಂಕ 02-04-2025ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 01-03-2025ರಿಂದ ಆರಂಭಗೊಂಡು ದಿನಾಂಕ 19-03-2025ರವರೆಗೆ ನಡೆಯಲಿದೆ.

ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ದಿನಾಂಕ 02-12-2024ರಿಂದ 16-12-2024ರವರೆಗೆ 15 ದಿನಗಳಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಮಂಡಳಿಯ ಇಮೇಲ್ chairpersonkseab@gmail.com ಗೆ ಕಳುಹಿಸಬಹುದಾಗಿದೆ.

ಹೀಗಿದೆ ವಿಷಯವಾರು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ

  • ದಿನಾಂಕ 20-03-2025ರ ಗುರುವಾರ- ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇಆರ್ ಟಿ, ಸಂಸ್ಕೃತ
  • ದಿನಾಂಕ 22-03-2025ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
  • ದಿನಾಂಕ 24-03-2025ರ ಸೋಮವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
  • ದಿನಾಂಕ 27-03-2025ರ ಗುರುವಾರ – ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
  • ದಿನಾಂಕ 29-03-2025ರ ಶನಿವಾರ – ತೃತೀಯ ಭಾಷಣೆ – ಹಿಂದಿ ಎನ್ ಸಿ ಇ ಆರ್ ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ ಎಸ್ ಕ್ಯೂ ಎಫ್ ವಿಷಯ- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಅಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್.
  • ದಿನಾಂಕ 01-04-2025ರ ಮಂಗಳವಾರ – ಜೆಟಿಎಸ್ ವಿಷಯಗಳು – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ರ್ಟಾನಿಕ್ಸ್ ಇಂಜಿನಿಯರಿಂಗ್-IV, ಪ್ರೋಗ್ರಾಮಿಂಗ್ ಇನ್ ANSI C.
  • ದಿನಾಂಕ 02-04-2025ರ ಬುಧವಾರ – ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.

ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ

  • ದಿನಾಂಕ 01-03-2025ರ ಶನಿವಾರ – ಕನ್ನಡ, ಅರೇಬಿಕ್
  • ದಿನಾಂಕ 03-03-2025ರ ಸೋಮವಾರ – ಗಣಿತ, ಶಿಕ್ಷಣ ಶಾಸ್ತ್ರ, ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ.
  • ದಿನಾಂಕ 04-03-2025ರ ಮಂಗಳವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
  • ದಿನಾಂಕ 05-03-2025ರ ಬುಧವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ದಿನಾಂಕ 07-03-2025ರ ಶುಕ್ರವಾರ – ಇತಿಹಾಸ, ಭೌತಶಾಸ್ತ್ರ.
  • ದಿನಾಂಕ 08-03-2025ರ ಶನಿವಾರ – ಹಿಂದಿ
  • ದಿನಾಂಕ 10-03-2025ರ ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
  • ದಿನಾಂಕ 12-03-2025ರ ಬುಧವಾರ – ಮನಃಶಾಸ್ತ್ರ, ರಾಸಾಯನಶಾಸ್ತ್ರ, ಮೂಲ ಗಣಿತ.
  • ದಿನಾಂಕ 13-03-2025ರ ಗುರುವಾರ – ಅರ್ಥಶಾಸ್ತ್ರ
  • ದಿನಾಂಕ 15-03-2025ರ ಶನಿವಾರ – ಇಂಗ್ಲೀಷ್.
  • ದಿನಾಂಕ 17-03-2025ರ ಸೋಮವಾರ – ಭೂಗೋಳಶಾಸ್ತ್ರ, ಜೀವಶಾಸ್ತ್ರ.
  • ದಿನಾಂಕ 18-03-2025ರ ಮಂಗಳವಾರ – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ.
  • ದಿನಾಂಕ 19-03-2025ರ ಬುಧವಾರ – ಹಿಂದೂಸ್ಥಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.

ವರದಿ: ವಸಂತ ಬಿ ಈಶ್ವರಗೆರೆ

BREAKING: KARNATAKA SSLC, II PUC exam-1 tentative schedule released | Karnataka SSLC, PUC Exam-2025
BREAKING: KARNATAKA SSLC, II PUC exam-1 tentative schedule released | Karnataka SSLC, PUC Exam-2025

BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!

BREAKING : ಬ್ಯಾಟಿಂಗ್ ಮಾಡುವ ಮೂಲಕ ತುಮಕೂರು `ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ’ಗೆ CM ಸಿದ್ದರಾಮಯ್ಯ ಶಂಕುಸ್ಥಾಪನೆ.!

Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.