BREAKING: ಕರ್ನಾಟಕ ‘SSLC ಪೂರ್ವಸಿದ್ಧತಾ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ: ಹೀಗಿದೆ ‘ವಿಷಯವಾರು ವೇಳಾಪಟ್ಟಿ’ | Karnataka SSLC Preparatory Exam

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ( School Education Department ) 2023-24ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ( SSLC Preparatory Exam 2024 ) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. … Continue reading BREAKING: ಕರ್ನಾಟಕ ‘SSLC ಪೂರ್ವಸಿದ್ಧತಾ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ: ಹೀಗಿದೆ ‘ವಿಷಯವಾರು ವೇಳಾಪಟ್ಟಿ’ | Karnataka SSLC Preparatory Exam