BREAKING: ಕರ್ನಾಟಕ ‘SSLC ಪೂರ್ವ ಸಿದ್ಧತಾ ಪರೀಕ್ಷೆ-2’ರ ವೇಳಾಪಟ್ಟಿ ಪ್ರಕಟ | Karnataka SSLC Preparatory Exam-2

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಕರ್ನಾಟಕ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಜನವರಿ.27ರಿಂದ ಫೆಬ್ರವರಿ.2ರವರೆಗೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ನಡೆಲಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜನವರಿ.27ರಿಂದ ಫೆಬ್ರವರಿ.2ರವರೆಗೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ಪರೀಕ್ಷೆಗಳು ನಡೆಯಲಿವೆ. ಜನವರಿ.27ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪ್ರಥಮ ಭಾಷೆ ವಿಷಯಗಳಾಗಿರುವಂತ ಕನ್ನಡ, ಹಿಂದಿ, ತೆಲುಗು, … Continue reading BREAKING: ಕರ್ನಾಟಕ ‘SSLC ಪೂರ್ವ ಸಿದ್ಧತಾ ಪರೀಕ್ಷೆ-2’ರ ವೇಳಾಪಟ್ಟಿ ಪ್ರಕಟ | Karnataka SSLC Preparatory Exam-2