ಬೆಂಗಳೂರು: ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಗೊಳಿಸಲಾಗುವುದು ಎಂದರು.
ಪ್ರಶಸ್ತಿಗೆ ಸಂಬಂಧಿಸಿದಂತೆ ಸಮಿತಿಗಳನ್ನು ಮಾಡಿದ್ದು, ಇವುಗಳು ವರದಿ ನೀಡಿದ ತಕ್ಷಣ ಈ ವರ್ಷದ್ದೂ ಸೇರಿದಂತೆ ಹಿಂದಿನ ವರ್ಷಗಳ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
BIG UPDATE: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಪ್ರಕರಣ: ಮಹಿಳೆ ಸೇರಿ ಐವರಿಗೆ ಗಾಯ
ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme