BREAKING: ರಾಜ್ಯ ಸರ್ಕಾರದಿಂದ ‘ಹೊರಗುತ್ತಿಗೆ ನೇಮಕಾತಿ’ಯಲ್ಲಿ ‘ಮೀಸಲಾತಿ ನೀತಿ’ ಅಳವಡಿಸಿ ಅಧಿಕೃತ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ … Continue reading BREAKING: ರಾಜ್ಯ ಸರ್ಕಾರದಿಂದ ‘ಹೊರಗುತ್ತಿಗೆ ನೇಮಕಾತಿ’ಯಲ್ಲಿ ‘ಮೀಸಲಾತಿ ನೀತಿ’ ಅಳವಡಿಸಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed