ಕರ್ನಾಟಕ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ 3ನೇ ಸ್ಥಾನ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಭೋಪಾಲ್ : ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸಾಧನೆ ಮಾಡುವುದಾಗಿ ಗಣಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ. ಇಂದು 2 ನೇ ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು 2022-23 ನೇ ಸಾಲಿನ ಖನಿಜ ಬ್ಲಾಕಗಳ ಹರಾಜಿನಲ್ಲಿ 3 ನೇ ಬಹುಮಾನ ಪಡೆದುಕೊಂಡು ಉತ್ತಮ ಸಾಧನೆಯನ್ನು ಮಾಡಿದೆ. ಕೇಂದ್ರ ಸರ್ಕಾರದಿಂದ … Continue reading ಕರ್ನಾಟಕ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ 3ನೇ ಸ್ಥಾನ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್