Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ BA, PG ಪ್ರವೇಶಾತಿಗೆ ಅರ್ಜಿ ಆಹ್ವಾನ
KARNATAKA

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ BA, PG ಪ್ರವೇಶಾತಿಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಅವೃತ್ತಿ) ಪ್ರಥಮ ವರ್ಷದB.A, B.Com, B.Sc., B.Lib.I.Sc., B.C.A., B.B.A, B.S.W, M.A, M.Com, M.A.-M.C.J., M.Lib.I.Sc., M.B.A., M.Sc., M.C.A., M.S.W., ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate ಕೋರ್ಸ್‍ಗಳ ಪ್ರವೇಶಾತಿಗಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2025ರ ಫೆ. 10 ರಿಂದ ಪ್ರಾರಂಭವಾಗಿದೆ.

ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/StudentHome.aspx] ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿರುತ್ತದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. ಅಲ್ಲದೇ ಕೋವಿಡ್-19 ನಿಂದಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಪೂರ್ಣ ಪ್ರಮಾಣದ ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 8722669855, 7204352581, 9008905457, 8310111244, 8277205613 ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

WhatsApp ಬಳಕೆದಾರರ ಗಮನಕ್ಕೆ: ಹ್ಯಾಕರ್ ಗಳಿಂದ ನಿಮ್ಮ ಖಾತೆಯನ್ನು ಸುರಕ್ಷಿತವಾಗಿಡಲು ಈ ಸಲಹೆ ಪಾಲಿಸಿ

ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ಹೂಡಿಕೆ, 10,000 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ

Share. Facebook Twitter LinkedIn WhatsApp Email

Related Posts

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

1 Min Read
Recent News

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

​ಬಿಸಿಲಿನ ಬೇಗೆಯಿಂದ ಬಚಾವಾಗಲು ಐಪಿಎಲ್ ಮುಂಚಿತವಾಗಿಯೇ ಆರಂಭ? 2027ರ ಟೂರ್ನಿಯಲ್ಲಿ ಹೊಸ ತಂಡಗಳ ಸೇರ್ಪಡೆ ಸದ್ಯಕ್ಕಿಲ್ಲ!

State News
KARNATAKA

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಸರ್ಕಾರಿ ನೌಕರಿ ಹಾಗೂ ಮುಂಬಡ್ತಿ ಪಡೆದು, ನೈಜ ಪರಿಶಿಷ್ಟ ಜಾತಿಯ ಜನರಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.