ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ BA, PG ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಅವೃತ್ತಿ) ಪ್ರಥಮ ವರ್ಷದB.A, B.Com, B.Sc., B.Lib.I.Sc., B.C.A., B.B.A, B.S.W, M.A, M.Com, M.A.-M.C.J., M.Lib.I.Sc., M.B.A., M.Sc., M.C.A., M.S.W., ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate ಕೋರ್ಸ್‍ಗಳ ಪ್ರವೇಶಾತಿಗಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2025ರ ಫೆ. 10 ರಿಂದ ಪ್ರಾರಂಭವಾಗಿದೆ. ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗಾಗಿ Online Admission … Continue reading ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ BA, PG ಪ್ರವೇಶಾತಿಗೆ ಅರ್ಜಿ ಆಹ್ವಾನ