ಕರ್ನಾಟಕ ರಾಜ್ಯ SC, ST ಆಯೋಗದ ತಿದ್ದುಪಡಿ ವಿಧೇಯಕ-2025ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ

ಬೆಳಗಾವಿ ಸುವರ್ಣ ವಿಧಾನಸೌಧ : ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಡಿ.19ರಂದು ಅಂಗೀಕಾರ ದೊರೆಯಿತು. ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರನ್ನಾಗಿ ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಒಬ್ಬ ವ್ಯಕ್ತಿಯನ್ನು ಹಾಗೂ ಒಬ್ಬ ಮಹಿಳೆಯನ್ನು ನಾಮನಿರ್ದೇಶಿಸಲು ಮತ್ತು ಸರ್ಕಾರದಿಂದ ಹೊಸ ದತ್ತಾಂಶ ಅಥವಾ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ಅನುಸೂಚಿತ ಜಾತಿಗಳ ಸದಸ್ಯರಿಗೆ ಉಪ-ವರ್ಗೀಕರಣದ ಶೇಕಡವಾರು ಮೀಸಲಾತಿಯಲ್ಲಿ … Continue reading ಕರ್ನಾಟಕ ರಾಜ್ಯ SC, ST ಆಯೋಗದ ತಿದ್ದುಪಡಿ ವಿಧೇಯಕ-2025ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ