ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ ನೀಡಿದ್ದು, ಇದು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ನಿಪುಣ’ ದೃಷ್ಟಿಕೋನಕ್ಕೆ ಪೂರಕವಾಗಿ, ಅತಿದೊಡ್ಡ ಕೌಶಲ್ಯ, ಉನ್ನತೀಕರಣ ಮತ್ತು ಮರುಕೌಶಲ್ಯ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಏಳು ವರ್ಷಗಳ ಮಾರ್ಗಸೂಚಿ ಮತ್ತು 4,432.5 ಕೋಟಿ ರೂ. ವೆಚ್ಚದೊಂದಿಗೆ, ಈ ನೀತಿಯು ಕರ್ನಾಟಕವನ್ನು ಕೌಶಲ್ಯಪೂರ್ಣ ಕಾರ್ಯಪಡೆಯ … Continue reading ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ