ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪವನ್ನು ‘ಕನ್ನಡ ಜನೋತ್ಸವ’ವಾಗಿ ಆಚರಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ – 50ರ ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲಾಗುವುದು. ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇಂದಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ರಾಜ್ಯೋತ್ಸವ ಪ್ರಶಸ್ತಿ – 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯ ನಡೆಯಿತು. ಈ … Continue reading ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪವನ್ನು ‘ಕನ್ನಡ ಜನೋತ್ಸವ’ವಾಗಿ ಆಚರಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed