BIG BREAKING NEWS: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022’ರ ಫಲಿತಾಂಶ ಪ್ರಕಟ | Karnataka TET Exam 2022

ಬೆಂಗಳೂರು: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ರ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅನೈತಿಕ ಸಂಬಂಧ ಸಾಬೀತಿಗೆ 3ನೇ ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಸರಿಯಲ್ಲ – ಹೈಕೋರ್ಟ್ ಅಭಿಪ್ರಾಯ | Karnataka High Court ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 … Continue reading BIG BREAKING NEWS: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022’ರ ಫಲಿತಾಂಶ ಪ್ರಕಟ | Karnataka TET Exam 2022