‘TET ಪರೀಕ್ಷೆ-2024’ರ ಅಂತಿಮ ‘ಕೀ ಉತ್ತರ’ ಪ್ರಕಟ : ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | KAR TET-2024 Key Answer

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(Karnataka Teacher Eligibility Test 2024- KAR TET)ರ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದಂತ ಅಭ್ಯರ್ಥಿಗಳು ಡೌನ್ ಲೋಡ್ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕವು ಮಾಹಿತಿ ನೀಡಿದ್ದು, ದಿನಾಂಕ 30-06-2024ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2024ರ ಪರೀಕ್ಷೆಯ ( KAR TET Exam 2024 ) ಪತ್ರಿಕೆ-1 ಮತ್ತು ಪತ್ರಿಕೆ-2ರ ಅಂತಿಮ ಕೀ-ಉತ್ತರಗಳನ್ನು ಪ್ರಕಟಿಸಿರುವುದಾಗಿ ತಿಳಿಸಿದೆ. TET … Continue reading ‘TET ಪರೀಕ್ಷೆ-2024’ರ ಅಂತಿಮ ‘ಕೀ ಉತ್ತರ’ ಪ್ರಕಟ : ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | KAR TET-2024 Key Answer