BIGG NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಮುಂದಿನ ವಾರ ‘ಟಿಇಟಿ ಫಲಿತಾಂಶ ಪ್ರಕಟ | Karnataka TET Exam -2022

ಬೆಂಗಳೂರು: ಕೆಲ ದಿನಗಳ ಹಿಂದೆ ನಡೆದಿದ್ದಂತ ಶಿಕ್ಷಕರ ನೇಮಕಾತಿಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ( Karnataka Teacher Eligibility Test Results ) ಮುಂದಿನ ವಾರ ಪ್ರಕಟವಾಗಲಿದೆ. ಈ ಬಗ್ಗೆ ಅಧಿಕೃತವಾಗಿ ಟ್ವಿಟ್ ( Twitter ) ಮಾಡಿ ತಿಳಿಸಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Education Minister BC Nagesh ) ಅವರು, ಶಿಕ್ಷಕರ ಅರ್ಹತಾ ಪರೀಕ್ಷೆಯ( TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸುವುದಾಗಿ ಘೋಷಿಸಿದ್ದಾರೆ. ಅಂದಹಾಗೇ ದಿನಾಂಕ 06-11-2022ರಂದು ಕರ್ನಾಟಕ ಶಿಕ್ಷಕರ … Continue reading BIGG NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಮುಂದಿನ ವಾರ ‘ಟಿಇಟಿ ಫಲಿತಾಂಶ ಪ್ರಕಟ | Karnataka TET Exam -2022