ಕರ್ನಾಟಕ ಮೂರು ಭಾಗ, 3 ಮುಖ್ಯಮಂತ್ರಿ, 3 ರಾಜ್ಯಪಾಲರು – ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ
ಹಾಸನ: ಹಾಸನಾಂಬೆ ದೇವಿ ದರ್ಶನ ಪಡೆಯಲು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಬಂದಿದ್ದರು. ಈ ವೇಳೆ ಅವರು ಮಾತನಾಡಿದ ಅವರು, 31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗಿ, ಮೂರು ಮುಖ್ಯಮಂತ್ರಿ, ಮೂವರು ರಾಜ್ಯಪಾಲರಾಗುತ್ತಾರೆ. ಇದು ಶಿವನ ಆಣೆಗೂ ಸತ್ಯ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ. BIGG NEWS: ಸೋಲಾರ್ ಹಗರಣದ ಆರೋಪ; ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿ; ಡಿ.ಕೆ.ಶಿವಕುಮಾರ್ ಹಾಸನಾಂಬೆ ದರ್ಶನ ಪಡೆದು ಮಾತನಾಡಿದ ಅವರು, ದೇಶದ ಬಗ್ಗೆ ಮಾತನಾಡಿದಾಗ ಹೆಚ್ಚಾಗಿ … Continue reading ಕರ್ನಾಟಕ ಮೂರು ಭಾಗ, 3 ಮುಖ್ಯಮಂತ್ರಿ, 3 ರಾಜ್ಯಪಾಲರು – ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ
Copy and paste this URL into your WordPress site to embed
Copy and paste this code into your site to embed