ಶೀಘ್ರವೇ ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಸೇರ್ಪಡೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಬರುವ ಕೆಲವೇ ತಿಂಗಳುಗಳಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಂತರರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ಯ ಅಂಗವಾಗಿ ಆಯೋಜಿಸಿದ್ದ ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಪ್ರವಾಸೋದ್ಯಮ ನೀತಿ 2020-26ರ (ಪರಿಷ್ಕತ) ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. BREAKING NEWS: ಉಚಿತ ಪಡಿತರ ಯೋಜನೆ ಮೂರು ತಿಂಗಳು ವಿಸ್ತರಣೆ, ಕೇಂದ್ರ ನೌಕರರಿಗೆ … Continue reading ಶೀಘ್ರವೇ ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಸೇರ್ಪಡೆ – ಸಿಎಂ ಬೊಮ್ಮಾಯಿ