4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕದಲ್ಲಿ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಇದ್ದು 4-5 ವರ್ಷಗಳಲ್ಲಿ ವಿಶ್ವದ ಅತಿ ದೊಡ್ಡ ಕಬ್ಬಿಣ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತ ಸರ್ಕಾರದ ಕಲ್ಲಿದ್ದಲು ಮತ್ತು ಗಣಿ ಸಚಿವಾಲಯದಿಂದ ಹಮ್ಮಿಕೊಂಡಿದ್ದ ವಾಣಿಜ್ಯ ಕಲ್ಲಿದ್ದಲು ಗಣಿ ಹರಾಜು ಮತ್ತು ಗಣಿಗಾರಿಕೆ ವಲಯದಲ್ಲಿನ ಅವಕಾಶಗಳ ಕುರಿತ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಒರಿಸ್ಸಾ ಗಣಿಗಾರಿಕೆಯ ರಾಜ್ಯವಾಗಿದೆ. ಅಲ್ಲಿ ಗಣಿಗಾರಿಕೆ ಪ್ರಮುಖ ಉದ್ಯಮ, ಅದನ್ನು ಬೇರೆ ರಾಜ್ಯಗಳಿಗೆ … Continue reading 4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ – ಸಿಎಂ ಬೊಮ್ಮಾಯಿ