ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ 3+2 ಸಚಿವ ಸ್ಥಾನ? | PM Modi Swearing

ಬೆಂಗಳೂರು: ಇಂದು ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ರಚನೆಯಾಗಲಿದೆ. ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ 3+2 ಸಚಿವ ಸ್ಥಾನ ನೀಡುವ ಸುಳಿವು ದೊರೆತಿದೆ. ಹೌದು. ಈ ಬಾರಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರು ಸಚಿವರಾಗುವ ಸಾಧ್ಯೆತಗಳಿವೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಸಿಕ್ಕರೆ, ಇನ್ನುಳಿದಂತೆ ಇಬ್ಬರಿಗೆ ರಾಜ್ಯ ದರ್ಜೆ ಖಾತೆ ಸಿಗುವ ಸಾಧ್ಯತೆಗಳಿವೆ. ನಿರ್ಮಲಾ ಸೀತಾರಾಮನ್(ಕರ್ನಾಟ ರಾಜ್ಯಸಭಾ ಸದಸ್ಯೆ), ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿಗೆ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ … Continue reading ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ 3+2 ಸಚಿವ ಸ್ಥಾನ? | PM Modi Swearing