ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ … Continue reading ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿಎಂ ಸಿದ್ದರಾಮಯ್ಯ