BIG BREAKING: ಶೀಘ್ರವೇ ಕರ್ನಾಟಕದಲ್ಲಿ ‘ಜಾತಿ ಗಣತಿ ವರದಿ’ಯನ್ನು ಜಾರಿ: ಸಿಎಂ ಸಿದ್ಧರಾಮಯ್ಯ ಘೋಷಣೆ | CM Siddaramaiah

ಬೆಂಗಳೂರು: ಶೀಘ್ರವೇ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಜಾರಿಗೆ ತರುವ ಸಂಬಂಧ ನಿರ್ಧಾರವನ್ನು ಪ್ರಕಟಿಸಲಾಗುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದಿದ್ದಾರೆ. ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು … Continue reading BIG BREAKING: ಶೀಘ್ರವೇ ಕರ್ನಾಟಕದಲ್ಲಿ ‘ಜಾತಿ ಗಣತಿ ವರದಿ’ಯನ್ನು ಜಾರಿ: ಸಿಎಂ ಸಿದ್ಧರಾಮಯ್ಯ ಘೋಷಣೆ | CM Siddaramaiah