BIGG NEWS : ಶೀಘ್ರವೇ ಕರ್ನಾಟಕದಲ್ಲಿ ಉದ್ಯೋಗ ನೀತಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗ ನೀತಿಯನ್ನು ಪರಿಚಯಿಸಲಿದ್ದು, ಸಂಶೋಧನೆ ಮತ್ತು ಅಭಿವೃದ್ಧಿ (ಕರಡು ನೀತಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Video: ಶ್ರೀನಗರದಲ್ಲಿ ʻಹಜ್ ಯಾತ್ರಿಕʼರನ್ನು ಆರತಿಯೊಂದಿಗೆ ಸ್ವಾಗತಿಸಿದ ಕಾಶ್ಮೀರಿ ಹಿಂದೂಗಳು! ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಗಳ ಸಮ್ಮೇಳನವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಉದ್ಯೋಗ ನೀತಿಯ ಅಡಿಯಲ್ಲಿ, ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಹೊಂದಿರುವ … Continue reading BIGG NEWS : ಶೀಘ್ರವೇ ಕರ್ನಾಟಕದಲ್ಲಿ ಉದ್ಯೋಗ ನೀತಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ