ರಾಹುಲ್ ಗಾಂಧಿಯವರ ಸೂಚನೆಯಂತೆ ಕೇರಳದ ರೈತನಿಗೆ ಕರ್ನಾಟಕದಿಂದ ಪರಿಹಾರ- ವಿಜಯೇಂದ್ರ ಖಂಡನೆ

ಬೆಂಗಳೂರು: ಕೇರಳ ರಾಜ್ಯದ ವಯನಾಡ್‍ನಲ್ಲಿ ಇತ್ತೀಚೆಗೆ ಆನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರಕಾರವು ರೂ. 15 ಲಕ್ಷ ಪರಿಹಾರವನ್ನು ಘೋಷಿಸಿದೆ. ಕಾಂಗ್ರೆಸ್ ಮುಖಂಡ, ಕೇರಳ ರಾಜ್ಯದ ಸಂಸದ ರಾಹುಲ್ ಗಾಂಧಿಯವರ ಆದೇಶದ ಮೇರೆಗೆ ಇಲ್ಲಿನ ರಾಜ್ಯ ಸರಕಾರ 15 ಲಕ್ಷ ಕೊಟ್ಟಿರುವುದನ್ನು ಬಿಜೆಪಿ ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಂದು ಕಡೆ ರಾಜ್ಯದಲ್ಲಿ ಬರಗಾಲವಿದ್ದು, ರೈತರಿಗೆ ಹೆಕ್ಟೇರಿಗೆ 2 … Continue reading ರಾಹುಲ್ ಗಾಂಧಿಯವರ ಸೂಚನೆಯಂತೆ ಕೇರಳದ ರೈತನಿಗೆ ಕರ್ನಾಟಕದಿಂದ ಪರಿಹಾರ- ವಿಜಯೇಂದ್ರ ಖಂಡನೆ