BIGG NEWS : ಶೀಘ್ರವೇ ಕರ್ನಾಟಕದಲ್ಲೂ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ನಿರ್ಧಾರ : ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ : ಕರ್ನಾಟಕದಲ್ಲೂ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರುವ ಸಂಬಂಧ ರಾಜ್ಯ ಸರ್ಕಾರ ಶೀಘ್ರವೇ ದೃಢ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. BIGG NEWS : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ ‘ಅಂತಿಮ ಕೀ ಉತ್ತರ’ ಪ್ರಕಟ | KARTET-2022 ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ರಾಜ್ಯ ಬಿಜೆಪಿ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ದೇಶದಲ್ಲಿ ಇದೀಗ ಏಕರೂಪ ನಾಗರಿಕ ಸಂಹಿತೆ ಕುರಿತು ಚರ್ಚೆಯಾಗುತ್ತಿದೆ. ನಮ್ಮ … Continue reading BIGG NEWS : ಶೀಘ್ರವೇ ಕರ್ನಾಟಕದಲ್ಲೂ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ನಿರ್ಧಾರ : ಸಿಎಂ ಬಸವರಾಜ ಬೊಮ್ಮಾಯಿ