ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ 2022, 2023ನೇ ಸಾಲಿನ ಪುಸ್ತಕ, ದತ್ತಿ ನಿಧಿ ಪುಸ್ತಕ ಪುರಸ್ಕಾರ ಪ್ರಕಟ

ಬೆಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2022ನೇ ಹಾಗೂ 2023ನೇ ಸಾಲಿನ ಪುಸ್ತಕ ಪ್ರಶಸ್ತಿ ಹಾಗೂ ದತ್ತಿ ನಿಧಿ ಪುಸ್ತಕ ಪುರಸ್ಕಾರ ಪ್ರಕಟಗೊಂಡಿದೆ. ನಾಲ್ವರು ಲೇಖಕರಿಗೆ ವಾರ್ಷಿಕ ಪುಸ್ತಕ ಬಹುಮಾನ ಹಾಗೂ 6 ಲೇಖಕರಿಗೆ ವಾರ್ಷಿಕ ದತ್ತಿ ನಿಧಿ ಪುಸ್ತಕ ಬಹುಮಾನವನ್ನು ಪ್ರಕಟಿಸಲಾಗಿದೆ. 2022ನೇ ಸಾಲಿನ ತುಳು ಕವನ ವಿಭಾಗದ ಪುಸ್ತಕ ಬಹುಮಾನಕ್ಕೆ ರಾಜೇಶ್ ಶೆಟ್ಟಿ ದೋಟ ಅವರ ‘ಮುಗದಾರಗೆ’ ಕವನ ಸಂಕಲನ, 2023ನೇ ಸಾಲಿನ ತುಳು ಕವನ ವಿಭಾಗಕ್ಕೆ ರಘು ಇಡ್ಕಿದು ಅವರ ‘ಎನ್ನ ನಲಿಕೆ’ … Continue reading ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ 2022, 2023ನೇ ಸಾಲಿನ ಪುಸ್ತಕ, ದತ್ತಿ ನಿಧಿ ಪುಸ್ತಕ ಪುರಸ್ಕಾರ ಪ್ರಕಟ