ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳ ಸಬಲೀಕರಣಕ್ಕೆ ವಾರ್ತಾ ಇಲಾಖೆ ಬದ್ಧ – ಆಯುಕ್ತರಾದ ಡಾ.ಹರ್ಷ ಭರವಸೆ

ಬೆಂಗಳೂರು : ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಬಲೀಕರಣಕ್ಕೆ ವಾರ್ತಾ ಇಲಾಖೆ ಬದ್ಧವಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹರ್ಷ ಅವರ ಭರವಸೆ ನೀಡಿದ್ದಾರೆ. ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾದ ಜೆ.ಆರ್ ಕೆಂಚೇಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ನವೀನ್ ಕುಮಾರ್ ಅವರ ನೇತೃತ್ವದ ನಿಯೋಗದೊಂದಿಗೆ ಇಂದು ಸಭೆ ನಡೆಸಿದ ಆಯುಕ್ತ ಹರ್ಷ ಅವರು ಜಿಲ್ಲಾ … Continue reading ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳ ಸಬಲೀಕರಣಕ್ಕೆ ವಾರ್ತಾ ಇಲಾಖೆ ಬದ್ಧ – ಆಯುಕ್ತರಾದ ಡಾ.ಹರ್ಷ ಭರವಸೆ