Karnataka Weather Report : ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Shocking news:‌ ʻತಮಿಳುನಾಡಿನಲ್ಲಿ ಯಾವುದು ಕೆಳ ಜಾತಿʼ?: ಪೆರಿಯಾರ್ ವಿವಿ MA ಪರೀಕ್ಷೆಯಲ್ಲಿ ವಿವಾದಾತ್ಮಕ ಪ್ರಶ್ನೆ, ನೆಟ್ಟಿಗರಿಂದ ಫುಲ್‌ ಕ್ಲಾಸ್ ಅರಬ್ಬಿ ಸಮುದ್ರದಲ್ಲಿ‌ ಮೇಲ್ಮೈ ಸುಳಿಗಾಳಿ ಹಿನ್ನೆಲೆ  ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ  ಭಾಗದ ಎಲ್ಲಾ … Continue reading Karnataka Weather Report : ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’ ಘೋಷಣೆ