Karnataka Weather Report : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಪದವಿ ಹಂತದಲ್ಲೇ `ಹಣಕಾಸು ಹೂಡಿಕೆ’ ಕಲಿಕೆ : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು ಮತ್ತು ನಾಳೆ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ … Continue reading Karnataka Weather Report : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’ ಘೋಷಣೆ