Karnataka Weather Report : ರಾಜ್ಯದಲ್ಲಿ ಇನ್ನೆರಡು ದಿನ ‘ಮಳೆ’ ಸಾಧ್ಯತೆ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ಇಂದು ಮತ್ತು ನಾಳೆ ರಾಜ್ಯದ ಹಲವು ಕಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ ಇಲಾಖೆ ಪ್ರಕಾರ ಇಂದು ಸಂಜೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿದೆ. ಹಾಗೂ ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು … Continue reading Karnataka Weather Report : ರಾಜ್ಯದಲ್ಲಿ ಇನ್ನೆರಡು ದಿನ ‘ಮಳೆ’ ಸಾಧ್ಯತೆ : ‘ಹವಾಮಾನ ಇಲಾಖೆ’ ಮುನ್ಸೂಚನೆ