BIGG NEWS : ರಾಜ್ಯದ ಹಲವೆಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆ, ಚಳಿ ಅಧಿಕ |Karnataka Weather Report

ಬೆಂಗಳೂರು: ರಾಜ್ಯದ ಹಲವು ಕಡೆ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗುವ ಮೂಲಕ ಚಳಿ ಪ್ರಮಾಣದಲ್ಲಿ ಏರಿಕೆ ಆಗಿದೆ ಎಂದು ಹವಾಮಾನ ತಜ್ಞ ಡಾ. ಪ್ರಸಾದ್ ಮಾಹಿತಿ ನೀಡಿದ್ದಾರೆ. ಬೆಂಗಳೂರು ಹವಾಮಾನ ಬದಲಾವಣೆ ವರದಿ ಪ್ರಕಾರ, ಇಂದಿನಿಂದ (ಗುರುವಾರ) ಎರಡು ದಿನ ಬೆಳಗ್ಗೆ ದಟ್ಟವಾದ ಮಂಜು ಕವಿದ ಪರಿಸರ ಹಾಗೂ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಬಾದಾಮಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ 10ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಇದು ಈ ಪ್ರದೇಶದ ನಿರೀಕ್ಷಿತ … Continue reading BIGG NEWS : ರಾಜ್ಯದ ಹಲವೆಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆ, ಚಳಿ ಅಧಿಕ |Karnataka Weather Report