Karnataka Weather Report : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : 9 ಜಿಲ್ಲೆಗಳಲ್ಲಿ `ಯಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದತ್ತು ನೀಡುವ ನೆಪದಲ್ಲಿ ಗ್ರಾಹಕರಿಗೆ ನವಜಾತ ಶಿಶುಗಳ ಮಾರಾಟ: ದೆಹಲಿಯಲ್ಲಿ ಕತರ್ನಾಕ್ ಗ್ಯಾಂಗ್ ಅರೆಸ್ಟ್ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು … Continue reading Karnataka Weather Report : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : 9 ಜಿಲ್ಲೆಗಳಲ್ಲಿ `ಯಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed