ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ, ರಾಜ್ಯದ ಹಲವು ಕಡೆ ಮತ್ತೆ ಮಳೆ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಶುಕ್ರವಾರ ಬೆಳಗ್ಗೆ 8 : 30 ರಿಂದ ಶನಿವಾರದವರೆಗೆ ಶಿವಮೊಗ್ಗ, ದಾವಣಗೆರೆ, ಹಾವೇರಿ, ರಾಮನರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ, ಹಾಗೂ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಅ. 2ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ … Continue reading BIGG NEWS : ರಾಜ್ಯದ ಹಲವು ಜಿಲ್ಲೆಗಳಲ್ಲಿಇಂದು ಮತ್ತೆ ನಾಳೆ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ |karnataka Weather Report
Copy and paste this URL into your WordPress site to embed
Copy and paste this code into your site to embed