ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದರು. ಹೋರಾಟಕ್ಕೆ ವಿರೋಧವಿಲ್ಲ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ … Continue reading ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed