BREAKING NEWS : ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭಾ ಕಲಾಪ ಮುಂದೂಡಿಕೆ |Belagavi Winter Session

ಬೆಳಗಾವಿ : ಇಂದು ಅಧಿವೇಶನದಲ್ಲಿ ಹಲವು ಮಹತ್ವದ ಚರ್ಚೆ, ಹಲವು ಮಸೂದೆ ಮಂಡನೆಯಾಗಿದ್ದು, ಇದೀಗ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭಾ ಕಲಾಪ ಮುಂದೂಡಿಕೆ ಮಾಡಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭಾ ಕಲಾಪ ಮುಂದೂಡಿಕೆ ಮಾಡಿದ್ದಾರೆ. ಇನ್ನೂ, ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರದಲ್ಲಿ ಕೈಗೊಂಡ ನಿರ್ಣಯದ ಬಗ್ಗೆ ಅಧಿವೇಶನದಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಯಿತು. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಖಂಡನಾ ನಿರ್ಣಯ ಮಂಡಿಸಿದರು, ಇದಕ್ಕೆ ಎಲ್ಲರೂ ಬೆಂಬಲ … Continue reading BREAKING NEWS : ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭಾ ಕಲಾಪ ಮುಂದೂಡಿಕೆ |Belagavi Winter Session