BREAKING: ಹೃದಯಾಘಾತದಿಂದ ‘ಕರ್ನಾಟಕ ಕಾರ್ಮಿಕ ವರ್ಗದ ಹಿರಿಯ ಹೆಚ್.ವಿ.ಅನಂತ ಸುಬ್ಬರಾವ್’ ನಿಧನ

ಬೆಂಗಳೂರು; ಸಾರಿಗೆ ಸಂಘಟನೆಗಳ ಬೇಡಿಕೆ ಈಡೇರಿಕೆಯಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದಂತ ಕಾರ್ಮಿಕ ಕಣ್ಮಣಿ ಎಂಬುದಾಗಿಯೇ ಕರೆಸಿಕೊಂಡಿದ್ದಂತ ಅನಂತ ಸುಬ್ಬರಾವ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಶನ್‌ ಅಧ್ಯಕ್ಷರಾಗಿದ್ದಂತ ಹೆಚ್.ವಿ ಅನಂತಸುಬ್ಬರಾವ್ ಅವರು, ಸಾರಿಗೆ ನೌಕರರ ಹಲವು ಬೇಡಿಕೆ ಈಡೇರಿಸುವಲ್ಲಿ ಹೋರಾಡಿದ್ದರು. ಹೋರಾಟವನ್ನೇ ತಮ್ಮ ಜೀವನದ ವೃತ್ತಿಯನ್ನಾಗಿಸಿಕೊಂಡಿದ್ದರು. ನಾಳೆಯಿಂದ ವಿವಿಧ ಬೇಡಿಕೆ ಈಡೇರಿಕೆಗೂ ಕೆ ಎಸ್ ಆರ್ ಟಿಸಿ ನೌಕರರು ಮುಂದಾಗಿದ್ದರು. ಈ ಮುಷ್ಕರದ್ಲೂ ಪಾಲ್ಗೊಳ್ಳುವ ನಿರೀಕ್ಷೆಯಿತ್ತು. ಆದರೇ ಅವರು ಇದೀಗ ಹೃದಯಾಘಾತದಿಂದ … Continue reading BREAKING: ಹೃದಯಾಘಾತದಿಂದ ‘ಕರ್ನಾಟಕ ಕಾರ್ಮಿಕ ವರ್ಗದ ಹಿರಿಯ ಹೆಚ್.ವಿ.ಅನಂತ ಸುಬ್ಬರಾವ್’ ನಿಧನ