‘ಕೇಂದ್ರ ಬಜೆಟ್’ನಲ್ಲಿ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಆಯ-ವ್ಯಯ, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಅಭಿವೃದ್ಧಿಯಿಂದ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೇಶದ ದಕ್ಷಿಣ ಭಾಗದ ರಾಜ್ಯಗಳ ಜನರ ತೆರಿಗೆಯ ಸಂಪತ್ತನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿಗೆ ಸುರಿಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು … Continue reading ‘ಕೇಂದ್ರ ಬಜೆಟ್’ನಲ್ಲಿ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed