ಬೆಂಗಳೂರು: ರಾಜ್ಯದ ನೇರಳೆ ಹಣ್ಣು ಬೆಳೆಗಾರರಿಗೆ ಸಂತಸದ ಸುದ್ದಿ ಎನ್ನುವಂತೆ, ಇದೀಗ ಕರ್ನಾಟಕ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಕರ್ನಾಟಕದ ನೇರಳೆ ಹಣ್ಣು ಲಂಡನ್ ಗೆ ರಫ್ತು ಮಾಡಲಾಗುತ್ತಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದಲ್ಲಿ ಬೆಳೆಯುವ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್ಗೆ ರಫ್ತು ಮಾಡಲಾಗುತ್ತಿದೆ ಎಂದಿದೆ.
ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಮೂಲಕ ಕರ್ನಾಟಕದ ನೇರಳೆ ಹಣ್ಣು ಲಂಡನ್ ಗೆ ರಫ್ತು ಮಾಡಲಾಗುತ್ತಿದೆ ಎಂಬುದಾಗಿ ಸಂತಸದ ಸುದ್ದಿಯನ್ನು ಸರ್ಕಾರ ಹಂಚಿಕೊಂಡಿದೆ.
ಕರ್ನಾಟಕದಲ್ಲಿ ಬೆಳೆಯುವ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್ಗೆ ರಫ್ತು ಮಾಡಲಾಗುತ್ತಿದೆ.
ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.#Jamun pic.twitter.com/tD8BKfhiCB
— DIPR Karnataka (@KarnatakaVarthe) June 24, 2025
ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ