ಕರ್ನಾಟಕದ ‘ಲಕ್ಕುಂಡಿ’ಗೆ ‘UNESCO ಸ್ಥಾನಮಾನ’: ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು: ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಇಂದು ಪ್ರಕಟಿಸಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಇಂದು ಮತ್ತು ನಾಳೆ (14 ಮತ್ತು 15 ಅಕ್ಟೋಬರ್, 2025) ನಡೆಯುತ್ತಿರುವ ಪ್ರವಾಸೋದ್ಯಮದ ಹೊಸ ಉಪಕ್ರಮಗಳ ಬಗ್ಗೆ ರಾಜ್ಯ ಪ್ರವಾಸೋದ್ಯಮ ಸಚಿವರ … Continue reading ಕರ್ನಾಟಕದ ‘ಲಕ್ಕುಂಡಿ’ಗೆ ‘UNESCO ಸ್ಥಾನಮಾನ’: ಸಚಿವ ಹೆಚ್.ಕೆ ಪಾಟೀಲ್
Copy and paste this URL into your WordPress site to embed
Copy and paste this code into your site to embed